Thursday, August 18, 2022

ಕೊರೋನಾ ಎಫೆಕ್ಟ್; ನೇರ ನೇಮಕಾತಿ ಹುದ್ದೆ ಭರ್ತಿಗೆ ಸರ್ಕಾರ ತಡೆ

Follow Us

newsics.com
ಬೆಂಗಳೂರು: ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಯನ್ನು ರಾಜ್ಯ ಸರ್ಕಾರ ತಡೆಹಿಡಿದಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ನೀಡಿದೆ.
ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರದ ವೆಚ್ಚದಲ್ಲಿ ಮಿತವ್ಯಯ ಸಾಧಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.
ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಈ ಬಗ್ಗೆ ಪತ್ರ ಬರೆದಿರುವ ಆರ್ಥಿಕ ಇಲಾಖೆಯ ವಿಶೇಷಾಧಿಕಾರಿ ಮುರಳೀಧರ ಸಿ. ಅವರು, ಕೋವಿಡ್-19ನಿಂದಾಗಿ ಉಂಟಾಗಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ 2020-21ನೇ ಸಾಲಿನಲ್ಲಿ ಯಾವುದೇ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡದಂತೆ ಸೂಚಿಸಿದ್ದಾರೆ.
ಅನುಕಂಪದ ಆಧಾರದ ನೇಮಕಾತಿ ಪ್ರಕರಣಗಳಲ್ಲಿ 2020-21ನೇ ಸಾಲಿನಲ್ಲಿ ಅರ್ಜಿಗಳನ್ನು ಸ್ವೀಕರಿಸಲು ಆರ್ಥಿಕ ಇಲಾಖೆ ಸಮ್ಮತಿಸಿದ್ದು, ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಮುಂದಿನ ಆರ್ಥಿಕ ವರ್ಷದಲ್ಲಿ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.

ಇನ್ಮುಂದೆ ಪ್ರತಿ ತಿಂಗಳು ಎಲ್ಲ ಮುಜರಾಯಿ ದೇಗುಲಗಳ ಹುಂಡಿ ತೆರೆಯಲು ಸರ್ಕಾರ ಸೂಚನೆ

ನಾಳೆ ಕಂಗನಾ ರನಾವುತ್ ರಾಜ್ಯಪಾಲರ ಭೇಟಿ

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!