Saturday, November 27, 2021

ಮಂಗಳೂರಿನಿಂದ ಬೆಂಗಳೂರಿಗೆ ಬಸ್ ಸಂಚಾರ ಕಡಿತ; ಕೆಎಸ್ ಆರ್ ಟಿಸಿ

Follow Us

ಮಂಗಳೂರು:ಕೋವಿಡ್ -19 ತಡೆಯುವ ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ) ಮಂಗಳೂರಿನಿಂದ ಬೆಂಗಳೂರು ಹಾಗೂ ಕಾಸರಗೋಡಿಗೆ ಪ್ರಯಾಣ ಬೆಳೆಸುವ ಪ್ರೀಮಿಯಮ್, ಹವಾನಿಯಂತ್ರಣ ರಹಿತ ಸ್ಲೀಪರ್, ರಾಜಹಂಸ ಮತ್ತು ಎಕ್ಸ್ ಪ್ರೆಸ್ ಬಸ್ ಸೇವೆಗಳನ್ನು ಕಡಿತಗೊಳಿಸಲು ನಿರ್ಧರಿಸಿದೆ.
ಮಂಗಳೂರಿನಿಂದ ಬೆಂಗಳೂರಿಗೆ 40 ಬಸ್ ಗಳನ್ನು ಕಡಿತಗೊಳಿಸಲಾಗಿದೆ.ಕಾಸರಗೋಡಿಗೆ 30ರಿಂದ 45 ಬಸ್ ಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಮೈಸೂರು ಹಾಗೂ ಧರ್ಮಸ್ಥಳಕ್ಕೆ ಕೂಡ ಸೇವೆಯನ್ನು ಇಳಿಕೆ ಮಾಡಲಾಗಿದೆ .  ಮಂಗಳೂರು ಮತ್ತು ಪುತ್ತೂರು ವಿಭಾಗದ ನಡುವೆ ಸಂಚರಿಸುವ ಬಸ್ ಗಳಿಗೆ ಸೋಂಕು ತಗುಲದಂತೆ ಔಷಧಗಳನ್ನು ಸಿಂಪಡಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!