Monday, November 29, 2021

ಯಕ್ಷಗಾನಕ್ಕೂ ತಟ್ಟಿದ ಕೊರೋನಾ

Follow Us

ಮಂಗಳೂರು:  ಕರಾವಳಿಯ ಜನಪ್ರಿಯ ಕಲೆ ಯಕ್ಷಗಾನಕ್ಕೂ ಕೊರೋನಾ ತಟ್ಟಿದೆ. ಜಿಲ್ಲೆಯಲ್ಲಿ ಯಕ್ಷಗಾನ ನಡೆಸದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.  ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯಕ್ಷಗಾನ ಎಂದರೆ ಜನರಿಗೆ ಪಂಚ ಪ್ರಾಣ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಒಂದೆಡೆ ಸೇರುವುದರಿಂದ ರೋಗ ಬೇಗವಾಗಿ ಹರಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಯಕ್ಷಗಾನ ಪ್ರದರ್ಶನ ಮುಂದೂಡುವಂತೆ  ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚಿಸಿದೆ.  ಜಿಲ್ಲಾಡಳಿತದ ಸೂಚನೆಯಿಂದಾಗಿ ಇಡೀ ಯಕ್ಷಗಾನ ಕಾರ್ಯಕ್ರಮದ ವೇಳಾಪಟ್ಟಿ ಸಂಪೂರ್ಣ ಬದಲಾಗುವ ಸಾಧ್ಯತೆಯಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!