newsics.com
ಚಿಕ್ಕಮಗಳೂರು: ಬ್ರಿಟನ್’ನಿಂದ ಚಿಕ್ಕಮಗಳೂರು ಜಿಲ್ಲೆಗೆ ಬಂದಿರುವ 18 ಜನರಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ತಿಳಿಸಿದ್ದಾರೆ.
ಗುರುವಾರ ಬ್ರಿಟನ್’ನಿಂದ ಆಗಮಿಸಿದ 18 ಜನರಲ್ಲಿ ಇಬ್ಬರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. 39 ಹಾಗೂ 41 ವರ್ಷದ ಇಬ್ಬರು ಪುರುಷರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರನ್ನೂ ಜಿಲ್ಲಾಸ್ಪತ್ರೆಯ ಕೋವಿಡ್ ಸೆಂಟರ್’ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಸಹ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪದ್ಮಶ್ರೀ ಪುರಸ್ಕೃತ ಉರ್ದು ಕವಿ ಫಾರೂಕಿ ಇನ್ನಿಲ್ಲ
ಮುಂದಿನ ವರ್ಷದಿಂದ ಆದಾಯ ಗಳಿಕೆಗೆ ಮುಂದಾದ ಟೆಲಿಗ್ರಾಂ ಆಪ್