Monday, April 12, 2021

ಕೊರೋನಾ ಮುಕ್ತನಾಗಿದ್ದ ಮೈಸೂರಿನ ವೃದ್ಧ ಸಾವು

ಮೈಸೂರು: ಕೊರೋನ ಮುಕ್ತನಾಗಿ ತೆರಳಿದ್ದ ಮೈಸೂರಿನ ನಜರಬಾದ್ ನಿವಾಸಿ 72 ವರ್ಷದ ವೃದ್ಧ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಗುಣಮುಖನಾಗಿ ತೆರಳಿದ ಬಳಿಕ ನಾಲ್ಕು ಬಾರಿ ತಪಾಸಣೆ ಮಾಡಲಾಗಿತ್ತು. ನಾಲ್ಕು ಬಾರಿಯೂ ನೆಗೆಟೀವ್ ರಿಪೋರ್ಟ್ ಬಂದಿತ್ತು. ಆದರೆ ಇದು ಕೊರೋನಾ ಸೋಂಕಿನಿಂದ ಸಂಭವಿಸಿದ ಸಾವಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ‌.ಶಂಕರ್ ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 28 ರಂದು ಕೊರೋನಾ ಸೋಂಕಿನಿಂದ ಮುಕ್ತರಾಗಿದ್ದರು. ಕಿಡ್ನಿ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಜಿಲ್ಲಾಡಳಿತ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!