Sunday, December 5, 2021

ಮತ್ತೆ 5 ಹೊಸ ಕೇಸ್, ಕೊರೋನಾ ಸೋಂಕಿತರ ಸಂಖ್ಯೆ 38ಕ್ಕೇರಿಕೆ

Follow Us

ಬೆಂಗಳೂರು: ನಗರದಲ್ಲಿ ಮಂಗಳವಾರ ಮತ್ತೆ ಐದು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದರೂ, ಯುಗಾದಿ ಹಬ್ಬದ ಮೂಡ್ ನಲ್ಲಿ ತರಕಾರಿ ಖರೀದಿಯಲ್ಲಿ ತೊಡಗಿದ್ದಾರೆ. ಬೆಂಗಳೂರಲ್ಲಿ ಕರ್ಫ್ಯೂ ಮಾದರಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಜನರು ಹೊರಗಡೆ ಸಂಚರಿಸುವುದನ್ನು ನಿಲ್ಲಿಸಿಲ್ಲ. ಶನಿವಾರ 5, ಭಾನುವಾರ 6, ಸೋಮವಾರ 7 ಜನರಿಗೆ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಮಂಗಳವಾರ 5 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದ ದೃಢಪಟ್ಟಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!