newsics.com
ಬೆಂಗಳೂರು: ಬೀದರ್ ಜಿಲ್ಲೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿರುವ ಅವರ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಬಸವಕಲ್ಯಾಣ ಕ್ಷೇತ್ರದ ಶಾಸಕರಾಗಿರುವ ಅವರು ಸಿದ್ದರಾಮಯ್ಯನವರ ಆಪ್ತರು. ಅನಾರೋಗ್ಯ ಹಿನ್ನೆಲೆಯಲ್ಲಿ ಬಸವಕಲ್ಯಾಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕಳೆದ 1 ತಿಂಗಳ ಹಿಂದೆ ದಾಖಲಾಗಿದ್ದರು.
ಕೊರೋನಾ ಸೋಂಕು; ಬಸವಕಲ್ಯಾಣ ಶಾಸಕ ನಾರಾಯಣರಾವ್ ಸ್ಥಿತಿ ಗಂಭೀರ
Follow Us