Wednesday, July 6, 2022

ನ್ಯಾಯಾಧೀಶರಿಗೆ ಕೊರೋನಾ ಸೋಂಕು, ಕೋರ್ಟ್ ಕಟ್ಟಡ ಸೀಲ್ ಡೌನ್

Follow Us

ಬೆಳಗಾವಿ: ಜಿಲ್ಲೆಯ ನ್ಯಾಯಾಧೀಶರೊಬ್ಬರಿಗೆ ಕೊರೋನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಅಥಣಿ ನ್ಯಾಯಾಲಯವನ್ನು ಶುಕ್ರವಾರ ಸೀಲ್ ಡೌನ್ ಮಾಡಲಾಗಿದೆ.
ನ್ಯಾಯಾಲಯ ಕಟ್ಟಡವನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಸೋಮವಾರ ಕೋರ್ಟ್ ಆರಂಭವಾಗುವ ನಿರೀಕ್ಷೆಯಿದೆ. ಅಥಣಿ ಪಟ್ಟಣದಲ್ಲಿ 300 ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ ಎಂದು ಜಿಲ್ಲಾ ಅರೋಗ್ಯ ಇಲಾಖೆ ತಿಳಿಸಿದೆ. ಈಗಾಗಲೇ ಈ ತಾಲೂಕಿನಲ್ಲಿ 15 ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಅಥಣಿ ತಾಲೂಕಿಗೆ ಮಹಾರಾಷ್ಟರಾದ ನಂಟು ಹೆಚ್ಚಿರುವುದರಿಂದ ತಾಲೂಕಿನಾದ್ಯಂತ ಕೊರೋನಾ ಅಬ್ಬರ ಹೆಚ್ಚೇ ಇದೆ ಎಂದು ಹೇಳಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!