Wednesday, May 25, 2022

ಎಚ್.ಡಿ. ದೇವೇಗೌಡರಿಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು

Follow Us

newsics.com
ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದು, ಅವರನ್ಜು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರಿಗೆ ಅಲ್ಪ ಪ್ರಮಾಣದ ರೋಗ ಲಕ್ಷಣ ಕಂಡು ಬಂದಿದೆ. ಆದರೆ, ಕೆಮ್ಮು ಹೆಚ್ಚಾದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿಂದೆ ಅಂದರೆ ಕೊರೋನಾ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೊರೋನಾ ಸೋಂಕು ತಗುಲಿತ್ತು.
ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ತುಸು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 24747 ಕೇಸ್ ದಾಖಲಾಗಿದೆ. ರಾಜ್ಯದಲ್ಲಿ ಈವರೆಗೂಲೆ 6 ಕೋಟಿ ಕೋವಿಡ್‌ ಟೆಸ್ಟ್‌ ಆಗಿದ್ದು, ದೇಶದಲ್ಲಿ ಅತಿಹೆಚ್ಚು ಕೋವಿಡ್ ಟೆಸ್ಟ್ ಮಾಡಿದ ರಾಜ್ಯಗಳ ಪೈಕಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ.

ಕವಿ‌ ಚನ್ನವೀರ ಕಣವಿ ಆರೋಗ್ಯ ಕ್ಷೀಣ, ನಾನ್ ಕೋವಿಡ್ ವಾರ್ಡ್‌ಗೆ ಶಿಫ್ಟ್

ದೇಶದಲ್ಲಿ ಹತ್ತು ಸಾವಿರ ದಾಟಿದ ಒಮೈಕ್ರಾನ್ ಸೋಂಕು, ಕೊರೋನಾದಿಂದ ಒಂದೇ ದಿನ 488 ಜನರ ಸಾವು

ಶಾಸಕ ರಾಜು ಗೌಡಗೆ ಕೊರೋನಾ ಸೋಂಕು

ಸುಪ್ರೀಂ ಕೋರ್ಟ್ ಎದುರುಗಡೆ ಆತ್ಮಹತ್ಯೆಗೆ ಯತ್ನ

ನಟಿ ಪ್ರಿಯಾಂಕಾ ಚೋಪ್ರಾಗೆ ಮಗು ಜನನ

ಏಪ್ರಿಲ್‌ನಿಂದ ಕೆಎಸ್‌ಆರ್‌ಟಿಸಿಯಲ್ಲೂ ಎಲೆಕ್ಟ್ರಿಕ್ ಬಸ್ ಸಂಚಾರ

ಮತ್ತಷ್ಟು ಸುದ್ದಿಗಳು

Latest News

ಮಳಲಿ ಮಸೀದಿಯಲ್ಲಿ ದೇಗುಲ ಕುರುಹು ಪತ್ತೆ ವಿವಾದ : ತಾಂಬೂಲ ಪ್ರಶ್ನೆಗೆ ಕ್ಷಣಗಣನೆ

newsics.com ಮಂಗಳೂರು ಹೊರವಲಯದಲ್ಲಿರುವ ಗಂಜಿಮಠ ಸಮೀಪದಲ್ಲಿರುವ ಮಳಲಿ ಮಸೀದಿ ನವೀಕರಣ ಕಾರ್ಯದ ವೇಳೆಯಲ್ಲಿ ಹಿಂದೂ ದೇವಾಲಯದ ಕುರುಹುಗಳು ಪತ್ತೆಯಾದ ಸಂಬಂಧ ಇಂದು ಬಜರಂಗದಳ ಹಾಗೂ ವಿಶ್ವ ಹಿಂದೂ...

ಬಿಹಾರ ರಾಜ್ಯಸಭೆಗೆ ಅವಿರೋಧ ಆಯ್ಕೆಯಾದ ಕನ್ನಡಿಗ

newsics.com ಬಿಹಾರ ರಾಜ್ಯಸಭೆಗೆ ಉಡುಪಿ ತಾಲೂಕಿನ ಸಳ್ವಾಡಿ ಮೂಲದ ಅನಿಲ್​ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಾ. ಮಹೇಂದ್ರ ಪ್ರಸಾದ್​ ನಿಧನದ ಬಳಿಕ ತೆರವಾಗಿದ್ದ ಈ ಸ್ಥಾನಕ್ಕೆ ಅನಿಲ್​ ಹೆಗ್ಡೆ ಹೆಸರನ್ನು ಬಿಹಾರ ಸಿಎಂ ನಿತೀಶ್​ ಕುಮಾರ್...

ನಿರೂಪಕಿಯರು​ ಮುಖ ಮುಚ್ಚಿಕೊಳ್ಳಿ ಎಂದ ತಾಲಿಬಾನ್​ ವಿರುದ್ಧ ಫೇಸ್​ಮಾಸ್ಕ್​ ಅಭಿಯಾನ!

newsics.com ಮಹಿಳಾ ನಿರೂಪಕರಿಗೆ ಕೆಲಸದ ಸ್ಥಳದಲ್ಲಿ ತಮ್ಮ ಮುಖವನ್ನು ಮುಚ್ಚಿಕೊಳ್ಳಬೇಕು ಎಂದು ತಾಲಿಬಾನ್​ ಹೊರಡಿಸಿರುವ ಆದೇಶವನ್ನು ವಿರೋಧಿಸಿರುವ ಅಫ್ಘಾನಿಸ್ತಾನದ ಪುರುಷ ಸುದ್ದಿ ವಾಚಕರು ಸೋಶಿಯಲ್​ ಮೀಡಿಯಾದಲ್ಲಿ ಹೊಸ ಅಭಿಯಾನ ಆರಂಭಿಸಿದ್ದಾರೆ. ಅಭಿಯಾನದ ಭಾಗವಾಗಿ ಪುರುಷ ನಿರೂಪಕರು...
- Advertisement -
error: Content is protected !!