Friday, September 30, 2022

ಕೊರೋನಾ ಲಾಕ್’ಡೌನ್; ಹೃದಯಾಘಾತದ ಸಾವು ಶೇ.4 ರಷ್ಟು ಹೆಚ್ಚಳ

Follow Us

newsics.com
ಬೆಂಗಳೂರು: ಕೊರೋನಾ ಲಾಕ್ ಡೌನ್ ವೇಳೆ ನಗರದಲ್ಲಿ ಹೃದಯಾಘಾತದಿಂದ ಮೃತಪಟ್ಟರ ಸಂಖ್ಯೆ ಶೇ.4 ರಷ್ಟು ಹೆಚ್ಚಳವಾಗಿದೆ.
ಏಪ್ರಿಲ್‍ನಿಂದ ಸೆಪ್ಟೆಂಬರ್’ವರೆಗೂ ಅತಿ ಹೆಚ್ಚು ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಲಾಕ್‍ಡೌನ್ ವೇಳೆ ಸೂಕ್ತ ಚಿಕಿತ್ಸೆ ಪಡೆಯದ ಹೃದ್ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಜಯದೇವ ಹೃದ್ರೋಗ ವಿvನ ಮತ್ತು ಸಂಶೋ ಧನಾ ಸಂಸ್ಥೆಯ ನಿರ್ದೇಶಕರಾದ ಡಾ.ಸಿ.ಎನ್. ಮಂಜುನಾಥ್ ಮಾಹಿತಿ ನೀಡಿದ್ದಾರೆ.
ಕೊರೋನಾಗೆ ಹೆದರಿ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹೋಗದೆ ನಿರ್ಲಕ್ಷ್ಯ ತೋರಿಸಿ ಹೃದಯ ಸಂಬಂಧಿಸಿದ ಕಾಯಿಲೆಗೆ ಒಳಗಾದವರು ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕೆಲ ಆಸ್ಪತ್ರೆಗಳು ಕೋವಿಡ್ ಡ್ಯೂಟಿಯಲ್ಲಿರುವಾಗ ಬೇರೆ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗಿಲ್ಲ. ಹೃದಯ ಸಮಸ್ಯೆ ಇರುವ ರೋಗಿಗಳಿಗೆ ಸೋಂಕು ಕಾಣಿಸಿಕೊಂಡ ಕಾರಣ ರಕ್ತನಾಳಗಳು ಬ್ಲಾಕ್ ಆದ್ದರಿಂದ ಹಾರ್ಟ್ ಅಟ್ಯಾಕ್‍ಗಳಿಂದ ಸಾವನ್ನಪ್ಪಿದವರ ಸಂಖ್ಯೆ ಶೇ.4ರಷ್ಟು ಹೆಚ್ಚಳವಾಗಿದೆ ಎಂದು ಡಾ.ಮಂಜುನಾಥ್ ತಿಳಿಸಿದ್ದಾರೆ.

ದಲಿತ ಚಳವಳಿ ನಾಯಕ ಜಯಣ್ಣ ಇನ್ನಿಲ್ಲ

ಜೈಲಲ್ಲಿ ಮೊಬೈಲ್ ಬಳಸಿ ಸಿಕ್ಕಿಬಿದ್ದ ಅರ್ನಾಬ್; ತನಿಖೆಗೆ ಆದೇಶ

ನ.17ರಿಂದ ಕಾಲೇಜು ತರಗತಿ ಆರಂಭ; ಸರ್ಕಾರದಿಂದ ಎಸ್ಓಪಿ ಪ್ರಕಟ

3ನೇ ಹಂತದ ಲಸಿಕೆ ಪ್ರಯೋಗ ಶೇ .90ರಷ್ಟು ಯಶಸ್ವಿಯಾಗಿದೆ- ಫಿಜರ್ ಸಂಸ್ಥೆ

ಕೆಂಪು ಬಣ್ಣಕ್ಕೆ ತಿರುಗಿದ ನದಿ ನೀರು: ಆತಂಕಗೊಂಡ ಜನರು

ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...

RTO ಚೆಕ್‌ ಪೋಸ್ಟ್‌ಗಳ ಮೇಲೆ ಏಕಾಏಕಿ ಲೋಕಾಯುಕ್ತರ ದಾಳಿ!

newsics.com ಬೆಂಗಳೂರು: ರಾಜ್ಯದ ಹಲವು RTO ಚೆಕ್‌ ಪೋಸ್ಟ್‌ಗಳ ಮೇಲೆ ಬೆಳ್ಳಂ ಬೆಳಗ್ಗೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಹನ ಸವಾರರಿಂದ ಸಂಗ್ರಹಿಸುವ ತೆರಿಗೆ ಹಣದ ವಸೂಲಿಯ ದೂರಿನ ಹಿನ್ನಲೆಯಲ್ಲಿ ರಾಜ್ಯದ ಹಲವು ಕಡೆಯಲ್ಲಿ...
- Advertisement -
error: Content is protected !!