Monday, November 29, 2021

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ

Follow Us

ಬೆಂಗಳೂರು:  ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 10ಕ್ಕೆ ಏರಿದೆ. ಕಲಬುರ್ಗಿಯಲ್ಲಿ ಸೌದಿ ಅರೇಬಿಯಾದಿಂದ ಆಗಮಿಸಿದ್ದ ವೃದ್ದನಿಗೆ  ಚಿಕಿತ್ಸೆ ನೀಡಿದ್ದ ವೈದ್ಯನಲ್ಲಿ ಕೊರೋನಾದ ಸೋಂಕು ದೃಢಪಟ್ಟಿದೆ. ಅವರನ್ನು ಪ್ರತ್ಯೇಕ ನಿಗಾದಲ್ಲಿ ಇರಿಸಲಾಗಿದೆ.  ಇದೇ ವೇಳೆ ಕೊರೋನಾದಿಂದ ಅತೀ ಹೆಚ್ಚು   ಆತಂಕ ಸೃಷ್ಟಿಯಾಗಿರುವ ಕಲಬುರ್ಗಿಯಲ್ಲಿ ಜಿಲ್ಲಾಡಳಿತ ಸಮರೋಪಾದಿಯಲ್ಲಿ ಕ್ರಮ ಕೈಗೊಂಡಿದೆ. ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದನ್ನು ನಿಯಂತ್ರಿಸಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!