Saturday, November 27, 2021

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 105ಕ್ಕೆ ಏರಿಕೆ

Follow Us

ಬೆಂಗಳೂರು:  ರಾಜ್ಯದಲ್ಲಿ ಮತ್ತೆ 4  ಕೊರೋನಾ ಸೋಂಕು ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 105ಕ್ಕೆ ಏರಿದೆ.  ಆರೋಗ್ಯ ಇಲಾಖೆ ಈ ಸಂಬಂಧ ಮಾಹಿತಿ ಬಿಡುಗಡೆ ಮಾಡಿದೆ.  ಇವರಲ್ಲಿ ಒರ್ವ ಯಾವುದೇ ವಿದೇಶ ಪ್ರವಾಸ ಕೈಗೊಂಡಿಲ್ಲ ಎಂದು ವರದಿಯಾಗಿದೆ. ಇದೇ ವೇಳೆ ಕೊರೋನಾ ತ಼ಡೆಗಟ್ಟುವ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!