Monday, November 29, 2021

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 191ಕ್ಕೆ ಏರಿಕೆ

Follow Us

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 10 ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ  ಸೋಂಕಿತರ ಸಂಖ್ಯೆ 191ಕ್ಕೆ ಏರಿದೆ.  ಬಾಗಲಕೋಟೆ ಜಿಲ್ಲೆಯಲ್ಲಿ ನಾಲ್ಕು ವರ್ಷದ ಮಗುವಿನಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿದೆ.  ಬೆಂಗಳೂರಿನಲ್ಲಿ ಮೂರು ಮತ್ತು ಮೈಸೂರಿನಲ್ಲಿ ಎರಡು ಪ್ರಕರಣ ಹೊಸದಾಗಿ ವರದಿಯಾಗಿದೆ

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!