Monday, November 29, 2021

ರಾಜ್ಯದಲ್ಲಿ ಶತಕ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

Follow Us

ಬೆಂಗಳೂರು:  ರಾಜ್ಯದಲ್ಲಿ ಇಂದು ಹೊಸತಾಗಿ  13 ಕೊರೋನಾ ಸೋಂಕು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 101ಕ್ಕೆ ಏರಿದೆ. ದೆಹಲಿಯಲ್ಲಿ  ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡ ಹಲವರಲ್ಲಿ ಕೊರೋನಾ ಸೋಂಕು ಕಂಡು ಬಂದಿದ್ದು, ಇದರಲ್ಲಿ ರಾಜ್ಯದವರು ಕೂಡ ಭಾಗವಹಿಸಿರುವುದು  ಆತಂಕಕ್ಕೆ ಕಾರಣವಾಗಿದೆ. ಇವರೆಲ್ಲರನ್ನು ಹುಡುಕಿ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.  ರಾಜ್ಯದ 40ಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಅಂದಾಜಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!