Sunday, December 5, 2021

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆ

Follow Us

ಬೆಂಗಳೂರು:  ರಾಜ್ಯದಲ್ಲಿ ಹೊಸದಾಗಿ 11 ಕೊರೋನಾ ಪ್ರಕರಣ ವರದಿಯಾಗಿದ್ದು, ಸೋಂಕಿತರ ಸಂಖ್ಯೆ 258ಕ್ಕೆ ಏರಿದೆ.  ಇದೇ ವೇಳೆ, ಬೆಂಗಳೂರಿನ ಟಿಪ್ಪು ನಗರದಲ್ಲಿ ಕೊರೋನಾಕ್ಕೆ ವೃದ್ದರೊಬ್ಬರು ಬಲಿಯಾಗಿರುವ ಹಿನ್ನೆಲೆಯಲ್ಲಿ ಪರಿಸರದಲ್ಲಿ ಆರೋಗ್ಯ ತಪಾಸಣೆ ತೀವ್ರಗೊಳಿಸಲಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ಕೈ ಗೊಂಡಿದ್ದು ಏರಿಯಾಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!