Saturday, November 27, 2021

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆ

Follow Us

ಬೆಂಗಳೂರು:  ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿದೆ. ಸೋಮವಾರ ಬೆಳಿಗ್ಗೆಯಿಂದ ಮಂಗಳವಾರ ಬೆಳಿಗ್ಗೆ ತನಕ ರಾಜ್ಯದಲ್ಲಿ ಹತ್ತು ಹೊಸ ಪ್ರಕರಣ ವರದಿಯಾಗಿದೆ. ಬಳ್ಳಾರಿಯಲ್ಲಿ ಕೊರೋನಾ ಸೋಂಕು ಹರಡುತ್ತಿರುವುದು ಆತಂಕ ಸೃಷ್ಟಿಸಿದೆ. ರಾಜ್ಯ ಆರೋಗ್ಯ ಇಲಾಖೆ ಈ ಕುರಿತ ಹೆಲ್ತ್  ಬುಲೆಟಿನ್ ನಲ್ಲಿ ಕೊರೋನಾ ಮಾಹಿತಿ ಬಹಿರಂಗಪಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!