Wednesday, July 6, 2022

ಕೊರೋನಾ ಸೋಂಕಿತೆ ವೃದ್ಧೆ ಆಸ್ಪತ್ರೆಯಲ್ಲಿ ಆತ್ಮಹತ್ಯೆ

Follow Us

ಬೆಂಗಳೂರು:  ಮಾರಕ ಕೊರೋನಾ ಸೋಂಕಿಗೆ ತುತ್ತಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯೊಬ್ಬರು ಆಸ್ಪತ್ರೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟ ಶಂಕಿತ ರೋಗಿ ಬೆಂಗಳೂರಿನ ಮರಿಯಪ್ಪನ  ಪಾಳ್ಯ ನಿವಾಸಿಯಾಗಿದ್ದರು ಎಂದು ತಿಳಿದುಬಂದಿದೆ.

ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ವೃದ್ಧೆ ಕೊರೋನಾ ಸೋಂಕು ತಗುಲಿದ ಬಳಿಕ ತೀವ್ರ ಒತ್ತಡಕ್ಕೆ ಗುರಿಯಾಗಿದ್ದರು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಈ ಮಧ್ಯೆ ಬಾಗಲಕೋಟೆಯಲ್ಲಿ ಇಂದು ಮುಂಜಾನೆ ಮತ್ತೆ ಮೂವರು ಕೊರೋನಾಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಬಾಗಲಕೋಟೆಯಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 27ಕ್ಕೆ ಏರಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ...

ಬೆಂಗಳೂರಿನಲ್ಲಿ 1,053 ಸೇರಿ ರಾಜ್ಯದಲ್ಲಿ 1,127 ಮಂದಿಗೆ ಕೊರೋನಾ ಸೋಂಕು

newsics.com ಬೆಂಗಳೂರು; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,127 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,75,000ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು ಸಂಭವಿಸಿಲ್ಲ, ಹೀಗಾಗಿ ಸಂಖ್ಯೆ 40080 ಇದೆ. ಬೆಂಗಳೂರು...

ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ರಾಜ್ಯಸಭೆಗೆ ನಾಲ್ವರ ನಾಮನಿರ್ದೇಶನ; ಅಭಿನಂದಿಸಿದ ಪ್ರಧಾನಿ ಮೋದಿ

newsics.com ನವದೆಹಲಿ; ರಾಜ್ಯಸಭೆಗೆ ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಸಂಗೀತ ಮಾಂತ್ರಿಕ ಇಳಯರಾಜ, ಅಥ್ಲೀಟ್​ ಪಿಟಿ ಉಷಾ ಹಾಗೂ ಚಿತ್ರಕಥೆಗಾರ ವಿಜಯೇಂದ್ರ ಪ್ರಸಾದ್  ನಾಮ ನಿರ್ದೇಶನಗೊಂಡಿದ್ದಾರೆ. https://twitter.com/narendramodi/status/1544693793240322049?t=2u64d_ttEmETQgNsb5Joxg&s=19 ನಾಲ್ವರ ಫೋಟೋ ಹಂಚಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ...
- Advertisement -
error: Content is protected !!