Saturday, April 17, 2021

ಕೊರೋನಾ ಸೋಂಕಿತ ಪೊಲೀಸ್ ಮುಖ್ಯ ಪೇದೆ ಆತ್ಮಹತ್ಯೆ

ಬೆಂಗಳೂರು: ಮಾರಕ ಕೊರೋನಾ ಭೀತಿಯಿಂದ ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮುಖ್ಯ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 50 ವರ್ಷ ಪ್ರಾಯದ ಮುಖ್ಯ ಪೇದೆ ಕೊರೋನಾ ಸೋಂಕಿಗೆ ತುತ್ತಾಗಿರುವುದು ಸೋಮವಾರ ದೃಢಪಟ್ಟಿತ್ತು ಎಂದು ವರದಿಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಗೆ  ವ್ಯಾನ್ ನಲ್ಲಿ ತೆರಳುವಾಗ ಹಿಂಬದಿಯ ಸೀಟ್ ನಲ್ಲಿ ಕುಳಿತು ಪಂಚೆಯಿಂದ ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲಗಳು ಹೇಳಿವೆ. ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಈ ಮಧ್ಯೆ ಬೆಂಗಳೂರಿನಲ್ಲಿ ಮತ್ತೆ ನಾಲ್ವರು ಪೊಲೀಸರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!