Saturday, November 27, 2021

ಬೆಂಗಳೂರಿನ ಪತ್ರಕರ್ತನಲ್ಲಿ ಕೊರೋನಾ ಸೋಂಕು ಪತ್ತೆ

Follow Us

ಬೆಂಗಳೂರು: ರಾಜ್ಯದಲ್ಲಿ ಇಂದು ವರದಿಯಾಗಿರುವ 15 ಕೊರೋನಾ ಪ್ರಕರಣದಲ್ಲಿ ಸುದ್ದಿವಾಹಿನಿಯೊಂದರ ಓರ್ವ ವಿಡಿಯೋ ಪತ್ರಕರ್ತ ಕೂಡ ಸೇರಿದ್ದಾನೆ. ಬೆಂಗಳೂರು ನಗರದಲ್ಲಿ ಆರು ಕೊರೋನಾ ಪ್ರಕರಣ ವರದಿಯಾಗಿದ್ದು. ಐದು ಪ್ರಕರಣ ಹೊಂಗಸಂದ್ರ ಪ್ರದೇಶದಲ್ಲಿ ದೃಢಪಟ್ಟಿದೆ. ಇದೇ ವೇಳೆ ಬೆಂಗಳೂರಿನಲ್ಲಿ  ಗುರುತಿಸಲಾಗಿರುವ ಕಂಟೇನ್ ಮೆಂಟ್ ಝೋನ್ ನಲ್ಲಿ  ಜನರು ಲಾಕ್ ಡೌನ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುತ್ತಿಲ್ಲ ಎಂಬ ಆರೋಪ ಕೂಡ ಕೇಳಿಬಂದಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!