Wednesday, July 6, 2022

ಕೋವಿಡ್ ಪರೀಕ್ಷೆ: ಸಿಎಂ ಯಡಿಯೂರಪ್ಪ ವರದಿ ನೆಗೆಟಿವ್

Follow Us

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕೋವಿಡ್ ಟೆಸ್ಟ್ ವರದಿ ಬಂದಿದ್ದು, ಎಲ್ಲ ವರದಿ ನೆಗೆಟಿವ್ ಆಗಿದೆ. ಇದರಿಂದಾಗಿ ಮುಖ್ಯಮಂತ್ರಿ ಮತ್ತು ಎಲ್ಲರೂ ನಿರಾಳರಾಗಿದ್ದಾರೆ. ಐದರಿಂದ ಆರು ಬಾರಿ ಪರೀಕ್ಷೆ ನಡೆಸಲಾಗಿದ್ದು, ಆತಂಕ ದೂರವಾಗಿದೆ. ನೆಗೆಟಿವ್ ವರದಿ ಎಲ್ಲ ಪರೀಕ್ಷೆಯಲ್ಲಿ ಬಂದಿದೆ.

ಸಿಎಂ ನಿವಾಸ ಕಾವೇರಿ, ಕೃಷ್ಣಾ ಮತ್ತು ಧವಳಗಿರಿಯ ಸಿಬ್ಬಂದಿಯಲ್ಲಿ  ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿತ್ತು, ಈ ಹಿನ್ನೆಲೆಯಲ್ಲಿ ಪರೀಕ್ಷೆಗೊಳಪಡಲು ಸಿಎಂ ನಿರ್ಧರಿಸಿದ್ದರು.

ಇಂದು ಕೂಡ ಸಿಎಂ ಅವರ ಕೃಷ್ಣಾ,ಕಾವೇರಿ  ಮತ್ತು ಧವಳ ಗಿರಿ ನಿವಾಸವನ್ನು ಬಿಬಿಎಂಪಿ ಅಧಿಕಾರಿಗಳು ಸ್ಯಾನಿಟೈಸ್ ಮಾಡಿದ್ದಾರೆ. ಈ ಮಧ್ಯೆ  ಇಂದು 11 ಗಂಟೆಯೊಳಗೆ ಬೆಂಗಳೂರಿನಲ್ಲಿ ಕೊರೋನಾ ಐವರನ್ನು ಬಲಿಪಡೆದುಕೊಂಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ...

ಬೆಂಗಳೂರಿನಲ್ಲಿ 1,053 ಸೇರಿ ರಾಜ್ಯದಲ್ಲಿ 1,127 ಮಂದಿಗೆ ಕೊರೋನಾ ಸೋಂಕು

newsics.com ಬೆಂಗಳೂರು; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,127 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,75,000ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು ಸಂಭವಿಸಿಲ್ಲ, ಹೀಗಾಗಿ ಸಂಖ್ಯೆ 40080 ಇದೆ. ಬೆಂಗಳೂರು...

ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ರಾಜ್ಯಸಭೆಗೆ ನಾಲ್ವರ ನಾಮನಿರ್ದೇಶನ; ಅಭಿನಂದಿಸಿದ ಪ್ರಧಾನಿ ಮೋದಿ

newsics.com ನವದೆಹಲಿ; ರಾಜ್ಯಸಭೆಗೆ ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಸಂಗೀತ ಮಾಂತ್ರಿಕ ಇಳಯರಾಜ, ಅಥ್ಲೀಟ್​ ಪಿಟಿ ಉಷಾ ಹಾಗೂ ಚಿತ್ರಕಥೆಗಾರ ವಿಜಯೇಂದ್ರ ಪ್ರಸಾದ್  ನಾಮ ನಿರ್ದೇಶನಗೊಂಡಿದ್ದಾರೆ. https://twitter.com/narendramodi/status/1544693793240322049?t=2u64d_ttEmETQgNsb5Joxg&s=19 ನಾಲ್ವರ ಫೋಟೋ ಹಂಚಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ...
- Advertisement -
error: Content is protected !!