Friday, May 20, 2022

ಡಿಸಿಎಂ ಗೋವಿಂದ ಕಾರಜೋಳಗೆ ಕೊರೋನಾ

Follow Us

newsics.com
ಬೆಂಗಳೂರು: ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ತಗುಲಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಗೋವಿಂದ ಕಾರಜೋಳ ನನಗೆ ಕೊರೊನಾ ಸೋಂಕು ಧೃಡವಾಗಿದೆ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿರುವೆ. ನನ್ನ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ, ಶೀಘ್ರದಲ್ಲೇ ಗುಣಮುಖನಾಗಿ ಕಾರ್ಯಪ್ರವೃತ್ತನಾಗುವೆ ಎಂದು ಹೇಳಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಗೋವಿಂದ ಕಾರಜೋಳ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900...

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಸಾಧ್ಯತೆ

newsics.com ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ‌ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ನಾಗೇಶ್, ದ್ವಿತೀಯ ಪಿಯು...

ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ

newsics.com ಕೆನಡಾ: ಕೆನಡಾ ಪಾರ್ಲಿಮೆಂಟ್ ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದು, ಇದೇ ಮೊದಲ ಬಾರಿಗೆ ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದ ಕಹಳೆ ಮೊಳಗಿದೆ. ನಾನು ನನ್ನ ಮಾತೃ ಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದ...
- Advertisement -
error: Content is protected !!