Wednesday, July 6, 2022

ಶಾಸಕ ಹಾಲಪ್ಪ, ಪತ್ನಿ, ಇಬ್ಬರು ಸಿಬ್ಬಂದಿಗೆ ಕೊರೋನಾ

Follow Us

ಶಿವಮೊಗ್ಗ: ಶಾಸಕ ಹಾಗೂ ಎಂಎಸ್ ಐ ಎಲ್ ಅಧ್ಯಕ್ಷ ಹರತಾಳು ಹಾಲಪ್ಪನವರಿಗೆ ಕೊರೋನಾ ಸೋಂಕು ತಗುಲಿದೆ‌.
ಹರತಾಳು ಹಾಲಪ್ಪ, ಅವರ ಪತ್ನಿ, ಗನ್ ಮ್ಯಾನ್ ಹಾಗೂ ಕಾರು ಚಾಲಕನಿಗೆ ಕೊರೋನಾ ಸೋಂಕು ತಗುಲಿದ್ದು ದೃಢಪಟ್ಟಿದೆ.
ಹರತಾಳು ಹಾಲಪ್ಪನವರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ವಿಚಾರವನ್ನು ತಮ್ಮ ಫೇಸ್’ಬುಕ್ ಅಕೌಂಟ್ ನಲ್ಲಿ ಹಂಚಿಕೊಂಡಿರುವ ಶಾಸಕ ಹರತಾಳು ಹಾಲಪ್ಪ, ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಆರೋಗ್ಯ ತಪಾಸಣೆ‌ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಇತ್ತೀಚೆಗಷ್ಟೇ ಹರತಾಳು ಹಾಲಪ್ಪ ಅವರನ್ನು ಎಮ್ ಎಸ್ ಐಎಲ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಹೀಗಾಗಿ ಜುಲೈ 30 ಹಾಲಪ್ಪ ಕುಟುಂಬ ಸಮೇತ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಅಧಿಕಾರ ಸ್ವೀಕರಿಸಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...

ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ

newsics.com ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಪೂಂಚ್ ಜಿಲ್ಲೆಯ ಜುಲ್ಲಾಸ್ ಪ್ರದೇಶದಲ್ಲಿ ಸೈನಿಕರು ಫೈರಿಂಗ್...
- Advertisement -
error: Content is protected !!