Tuesday, October 4, 2022

ಕಟೀಲು ದೇಗುಲದ 17 ಮಂದಿಗೆ ಕೊರೋನಾ

Follow Us

newsics.com
ಮಂಗಳೂರು: ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವೆನಿಸಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ 17 ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದೆ.
ಈ ಹಿನ್ನೆಲೆಯಲ್ಲಿ ದೇಗುಲವನ್ನು ಸೀಲ್ ಡೌನ್ ಮಾಡಲಾಗಿದ್ದು, ಸ್ವಚ್ಛತಾ ಕಾರ್ಯ ನಡೆದಿದೆ ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ.
ರಾಜ್ಯದಲ್ಲಿ ಕೊರೋನಾ ತಾಂಡವವಾಡುತ್ತಿದ್ದು, ಕೊರೋನಾ ಬಿಸಿ ಇದೀಗ ದೇವಾಲಯಗಳಿಗೂ ತಟ್ಟಿದೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕೆಲವು ತಿಂಗಳು ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು, ಆದರೆ ಕೆಲವು ದಿನಗಳ ಹಿಂದಷ್ಟೇ ಭಕ್ತರಿಗೆ ಪ್ರವೇಶ ಕಲ್ಪಿಸಲಾಗಿತ್ತು.

ಋತುಮಾನಕ್ಕೆ ತಕ್ಕಂತೆ ಕೊರೋನಾ ಬದಲಾಗುವ ಸಾಧ್ಯತೆ- ವಿಜ್ಞಾನಿಗಳ ಅಭಿಮತ

ಬೆಂಗಳೂರಿನಲ್ಲಿ 3322, ರಾಜ್ಯದಲ್ಲಿ 8191 ಮಂದಿಗೆ ಕೊರೋನಾ, 101 ಜನ ಸಾವು

ಭಾರೀ ಮಳೆ; ಆಗುಂಬೆ- ಮಂಗಳೂರು ಮಾರ್ಗ ಬಂದ್

ಮತ್ತಷ್ಟು ಸುದ್ದಿಗಳು

vertical

Latest News

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ...

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...
- Advertisement -
error: Content is protected !!