ಕಟೀಲು ದೇಗುಲದ 17 ಮಂದಿಗೆ ಕೊರೋನಾ

newsics.comಮಂಗಳೂರು: ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವೆನಿಸಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ 17 ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದೆ.ಈ ಹಿನ್ನೆಲೆಯಲ್ಲಿ ದೇಗುಲವನ್ನು ಸೀಲ್ ಡೌನ್ ಮಾಡಲಾಗಿದ್ದು, ಸ್ವಚ್ಛತಾ ಕಾರ್ಯ ನಡೆದಿದೆ ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ.ರಾಜ್ಯದಲ್ಲಿ ಕೊರೋನಾ ತಾಂಡವವಾಡುತ್ತಿದ್ದು, ಕೊರೋನಾ ಬಿಸಿ ಇದೀಗ ದೇವಾಲಯಗಳಿಗೂ ತಟ್ಟಿದೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕೆಲವು ತಿಂಗಳು ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು, ಆದರೆ ಕೆಲವು ದಿನಗಳ ಹಿಂದಷ್ಟೇ ಭಕ್ತರಿಗೆ ಪ್ರವೇಶ ಕಲ್ಪಿಸಲಾಗಿತ್ತು. ಋತುಮಾನಕ್ಕೆ ತಕ್ಕಂತೆ ಕೊರೋನಾ ಬದಲಾಗುವ ಸಾಧ್ಯತೆ- … Continue reading ಕಟೀಲು ದೇಗುಲದ 17 ಮಂದಿಗೆ ಕೊರೋನಾ