Wednesday, October 5, 2022

ಬೆಂಗಳೂರಿನಲ್ಲಿ 1176, ರಾಜ್ಯದಲ್ಲಿ 2362 ಮಂದಿಗೆ ಕೊರೋನಾ, 20 ಬಲಿ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಇಂದು (ನ.10) 2362 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 851212 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 20 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 11430 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 8 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 3969 ಕ್ಕೆ ಏರಿಕೆಯಾಗಿದೆ.

ಆಗಸ್ಟ್’ನಲ್ಲೇ ರಾಜ್ಯದ ಶೇ.45ರಷ್ಟು ಮಂದಿಗೆ ಸೋಂಕು!

ಬೆಂಗಳೂರಿನಲ್ಲಿ ಇಂದು 1176 ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 351481 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 4215 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 808700 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ರಾಜ್ಯದಲ್ಲಿ 31063 ಸಕ್ರಿಯ ಪ್ರಕರಣಗಳಿವೆ.

5_6149962958177829289

ಕೊರೋನಾ ಲಾಕ್’ಡೌನ್; ಹೃದಯಾಘಾತದ ಸಾವು ಶೇ.4 ರಷ್ಟು ಹೆಚ್ಚಳ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!