Tuesday, March 2, 2021

ಬೆಂಗಳೂರಿನಲ್ಲಿ 309, ರಾಜ್ಯದಲ್ಲಿ 653 ಮಂದಿಗೆ ಕೊರೋನಾ, 8 ಬಲಿ

newsics.com
ಬೆಂಗಳೂರು: ರಾಜ್ಯದಲ್ಲಿ ಸೋಮವಾರ(ಡಿ.28) 653 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 916909ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಿದ್ದು, ಇಂದು 1178 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 892273 ಆಗಿದೆ. ಸದ್ಯಕ್ಕೆ ರಾಜ್ಯದಲ್ಲಿ 12547 ಸಕ್ರಿಯ ಪ್ರಕರಣಗಳು ಇವೆ.
ಕೊರೋನಾ ಸೋಂಕಿನಿಂದ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ 12070 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 205 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಳ್ಳಾರಿ 13, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 10, ಬೆಂಗಳೂರು ನಗರ 309, ಬೀದರ್ 1, ಚಾಮರಾಜನಗರ 8, ಚಿಕ್ಕಬಳ್ಳಾಪುರ 28, ಚಿಕ್ಕಮಗಳೂರು 12, ಚಿತ್ರದುರ್ಗ 10, ದಕ್ಷಿಣ ಕನ್ನಡ ಜಿಲ್ಲೆ 8, ದಾವಣಗೆರೆ 4, ಧಾರವಾಡ 12, ಗದಗ 1, ಹಾಸನ 9, ಹಾವೇರಿ 1, ಕಲಬುರಗಿ 14, ಕೊಡಗು 27, ಕೋಲಾರ 7, ಕೊಪ್ಪಳ 4, ಮಂಡ್ಯ 26, ಮೈಸೂರು 63, ರಾಯಚೂರು 5, ಶಿವಮೊಗ್ಗ 17, ತುಮಕೂರು 20, ಉಡುಪಿ 14, ಉತ್ತರ ಕನ್ನಡ 8, ವಿಜಯಪುರ 9, ಯಾದಗರಿಯಲ್ಲಿ 1 ಪ್ರಕರಣಗಳು ದಾಖಲಾಗಿವೆ.
ಹೆಚ್ಚಿನ ಮಾಹಿತಿಗಾಗಿ: 28-12-2020 HMB Kannada

ಬೆಂಗಳೂರಿನಲ್ಲಿ ಡಿ.31ರಿಂದ ನಿಷೇಧಾಜ್ಞೆ ಜಾರಿ

1-10ನೇ ತರಗತಿವರೆಗಿನ ಪಠ್ಯ ಕಡಿತಗೊಳಿಸಿದ ಶಿಕ್ಷಣ ಇಲಾಖೆ

ಉಸಿರಾಟದ ಸಮಸ್ಯೆ, ಗೊಂದಲ, ನಿರಂತರ ಎದೆನೋವು ಹೊಸ ಕೊರೋನಾದ ಪ್ರಮುಖ ಲಕ್ಷಣ

ಭಾರತದಲ್ಲೂ ಶಕ್ತಿಯುತ ಹೊಸ ಕೊರೋನಾ ವೈರಸ್ ಪತ್ತೆ

ಬೆಂಗಾಲ್ ಟೈಗರ್’ಗಳಿಗೆ ರೇಡಿಯೋ ಕಾಲರ್ ಅಳವಡಿಕೆಗೆ ನಿರ್ಧಾರ

ಮತ್ತಷ್ಟು ಸುದ್ದಿಗಳು

Latest News

ಯುವತಿಯೊಂದಿಗಿನ ವಿಡಿಯೋ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು

newsics.com ಬೆಂಗಳೂರು: ನೌಕರಿ ಕೊಡಿಸುವುದಾಗಿ ಹೇಳಿ ಯುವತಿಗೆ ಆಮಿಷವೊಡ್ಡಿ ಸಚಿವ ರಮೇಶ್ ಜಾರಕಿಹೊಳಿ ಆಕೆಯನ್ನು ಲೈಂಗಿಕವಾಗಿ ಬಳಕೆಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಿಹಳ್ಳಿ ಆರೋಪಿಸಿ ದೂರು...

ರಾಜ್ಯಸಭೆ, ಲೋಕಸಭೆ ಟಿವಿ ಇನ್ನು ‘ಸಂಸದ್ ಟಿವಿ’

newsics.com ನವದೆಹಲಿ: ರಾಜ್ಯ ಸಭಾ ಮತ್ತು ಲೋಕ ಸಭಾ ಟಿವಿಯನ್ನು ವಿಲೀನ ಮಾಡಲಾಗಿದ್ದು, ಇನ್ನು 'ಸಂಸದ್ ಟಿವಿ' ಎಂದು ಕರೆಯಲಾಗುತ್ತದೆ. ರಾಜ್ಯ‌ ಸಭೆ ಹಾಗೂ ಲೋಕ ಸಭೆ ಕಲಾಪಗಳನ್ನು ಪ್ರಸಾರ ಮಾಡುತ್ತಿದ್ದ ರಾಜ್ಯ ಸಭಾ ಮತ್ತು...

ಮೈಸೂರಿನ ಸುಧಾ ಹೆಗಡೆಗೆ ಅತ್ಯುತ್ತಮ ಅಭಿನಯ ಪ್ರಶಸ್ತಿ

newsics.com ಮೈಸೂರು: ಮೈಸೂರಿನ ಸುಧಾ ಹೆಗಡೆ ಅವರಿಗೆ ಅತ್ಯುತ್ತಮ ಅಭಿನಯ ಪ್ರಶಸ್ತಿ ದೊರಕಿದೆ. ಬೆಂಗಳೂರಿನಲ್ಲಿ ಆಯೋಜಿಸಿದ್ದ ಬ್ಯುಸಿನೆಸ್ ಬೈ ಬ್ರಾಹ್ಮಿನ್ಸ್ ಪ್ರಾದೇಶಿಕ ಸಮ್ಮೇಳನದಲ್ಲಿ 'ಗೆಲುವಿನೆಡೆಗೆ' ಎಂಬ ನಾಟಕದ ಅಭಿನಯಕ್ಕೆ ಈ ಪ್ರಶಸ್ತಿ ದೊರಕಿದೆ. ನಾಟಕವನ್ನು ಎಂ.ಸಿ ಕೃಷ್ಣಪ್ರಸಾದ್...
- Advertisement -
error: Content is protected !!