newsics.com
ಬೆಂಗಳೂರು: ರಾಜ್ಯದಲ್ಲಿ ಇಂದು (ಜೂ.22) 3,709ಮಂದಿಗೆ ಸೋಂಕು ತಗುಲಿದ್ದು,139ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಮೂಲಕ ಸೋಂಕಿತರ ಸಂಖ್ಯೆ 2815029ಕ್ಕೆ ಏರಿದ್ದು ಸಾವಿನ ಸಂಖ್ಯೆ 34,164ಕ್ಕೆ ತಲುಪಿದೆ.
ಇಂದು ರಾಜ್ಯದಲ್ಲಿ 8,111ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ ಕಡಿಮೆ 26,62,250ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು 1,18,592ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 803ಪ್ರಕರಣ ದಾಖಲಾಗಿದ್ದು 26ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ 3,709 ಮಂದಿಗೆ ಸೋಂಕು, 8,111 ಜನ ಗುಣಮುಖ, 139 ಸಾವು
Follow Us