Saturday, November 26, 2022

ರಾಜ್ಯದಲ್ಲಿ 4,436 ಮಂದಿಗೆ ಸೋಂಕು, 6,455 ಜನ ಗುಣಮುಖ, 123 ಸಾವು

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಇಂದು (ಜೂ.23) 4,436ಮಂದಿಗೆ ಸೋಂಕು ತಗುಲಿದ್ದು,123ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಮೂಲಕ ಸೋಂಕಿತರ ಸಂಖ್ಯೆ 28,19,465ಕ್ಕೆ ಏರಿದ್ದು ಸಾವಿನ ಸಂಖ್ಯೆ 34,287ಕ್ಕೆ ತಲುಪಿದೆ.
ಇಂದು ರಾಜ್ಯದಲ್ಲಿ 6,455ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ ಕಡಿಮೆ 26,68,705ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು 1,16,450ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 1008 ಪ್ರಕರಣ ದಾಖಲಾಗಿದ್ದು 24ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

 

ಭಾರತೀಯ ಉದ್ಯಮದ ಪಿತಾಮಹ ಜಮ್’ಸೇಟ್ಜಿ ಟಾಟಾ ಶತಮಾನದ ಅತಿದೊಡ್ಡ ದಾನಿ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!