Saturday, November 26, 2022

ರಾಜ್ಯದಲ್ಲಿ 4,867 ಮಂದಿಗೆ ಸೋಂಕು, 8,404 ಜನ ಗುಣಮುಖ, 142 ಸಾವು

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಇಂದು (ಜೂ.21) 4,867ಮಂದಿಗೆ ಸೋಂಕು ತಗುಲಿದ್ದು,142ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಮೂಲಕ ಸೋಂಕಿತರ ಸಂಖ್ಯೆ 28,11,320ಕ್ಕೆ ಏರಿದ್ದು ಸಾವಿನ ಸಂಖ್ಯೆ 34,025ಕ್ಕೆ ತಲುಪಿದೆ.
ಇಂದು ರಾಜ್ಯದಲ್ಲಿ 8,404ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ ಕಡಿಮೆ 26,54,139ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು 1,23,134ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 1034ಪ್ರಕರಣ ದಾಖಲಾಗಿದ್ದು 28ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!