Wednesday, November 30, 2022

ರಾಜ್ಯದಲ್ಲಿ 5,041 ಮಂದಿಗೆ ಸೋಂಕು, 14,785 ಸೋಂಕಿತರು ಗುಣಮುಖ, 115 ಸಾವು

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಗಣನೀಯವಾಗಿ ಇಳಿಕೆಯಾಗುತ್ತಿದೆ. ಇಂದು (ಜೂ.15)5,041 ಮಂದಿಗೆ ಸೋಂಕು ತಗುಲಿದ್ದು,115ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಮೂಲಕ ಸೋಂಕಿತರ ಸಂಖ್ಯೆ 27,77,010ಕ್ಕೆ ಏರಿದ್ದು ಸಾವಿನ ಸಂಖ್ಯೆ 33148ಕ್ಕೆ ತಲುಪಿದೆ.
ಇಂದು ರಾಜ್ಯದಲ್ಲಿ 14,785 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ ಕಡಿಮೆ2581559ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು 162282ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿಪ್ರಕರಣ 985 ದಾಖಲಾಗಿದ್ದು 16ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!