newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಇಳಿಕೆಯಾಗುತ್ತಿದ್ದ ಕೊರೋನಾ ಸೋಂಕಿತರ ಸಂಖ್ಯೆ ಶನಿವಾರ(ಜ.23) ದಿಢೀರ್ ಏರಿಕೆಯಾಗಿದೆ.
ಇಂದು ಒಂದೇ ದಿನ ರಾಜ್ಯದಲ್ಲಿ 902 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,35,478ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 12,193ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಇಂದು ಮೂವರು ಅಸುನೀಗಿದ್ದಾರೆ. ಬೆಂಗಳೂರಿನಲ್ಲಿ ಸೋಂಕು ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 527 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಕೊರೋನಾ ಸೋಂಕಿಗೆ ಮೃತಪಟ್ಟಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ: 23-01-2021 HMB Kannada
ದೇಶದಲ್ಲಿ ಹೊಸ ಕೊರೋನಾ ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆ
60 ರಾಷ್ಟ್ರಗಳಲ್ಲಿ ಹೊಸ ಕೊರೋನಾ; 93 ಸಾವಿರ ಮಂದಿ ಸಾವು