Wednesday, November 30, 2022

ರಾಜ್ಯದಲ್ಲಿ 5,783 ಮಂದಿಗೆ ಸೋಂಕು, 15,290 ಜನ ಗುಣಮುಖ, 168 ಸಾವು

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಗಣನೀಯವಾಗಿ ಇಳಿಕೆಯಾಗುತ್ತಿದೆ. ಇಂದು (ಜೂ.18) 5,783ಮಂದಿಗೆ ಸೋಂಕು ತಗುಲಿದ್ದು,168ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಮೂಲಕ ಸೋಂಕಿತರ ಸಂಖ್ಯೆ 27,96,121ಕ್ಕೆ ಏರಿದ್ದು ಸಾವಿನ ಸಂಖ್ಯೆ 33,602ಕ್ಕೆ ತಲುಪಿದೆ.
ಇಂದು ರಾಜ್ಯದಲ್ಲಿ 15,290 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ ಕಡಿಮೆ 26,25,447ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು 1,37,050ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿಪ್ರಕರಣ 1100 ದಾಖಲಾಗಿದ್ದು 39ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!