Wednesday, November 30, 2022

ರಾಜ್ಯದಲ್ಲಿ 5,815 ಮಂದಿಗೆ ಸೋಂಕು, 11,832 ಜನ ಗುಣಮುಖ, 161 ಸಾವು

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಇಂದು (ಜೂ.19) 5,815ಮಂದಿಗೆ ಸೋಂಕು ತಗುಲಿದ್ದು,161ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಮೂಲಕ ಸೋಂಕಿತರ ಸಂಖ್ಯೆ 2801936ಕ್ಕೆ ಏರಿದ್ದು ಸಾವಿನ ಸಂಖ್ಯೆ 33,763ಕ್ಕೆ ತಲುಪಿದೆ.
ಇಂದು ರಾಜ್ಯದಲ್ಲಿ 11,832 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ ಕಡಿಮೆ 26,37,279ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು 1,30,872ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 1263 ಪ್ರಕರಣ ದಾಖಲಾಗಿದ್ದು 23ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!