Saturday, January 23, 2021

ರಾಜ್ಯದಲ್ಲಿ 746 ಮಂದಿಗೆ ಕೊರೋನಾ ಸೋಂಕು, ಮೂವರ ಸಾವು

newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ  ಹೊಸದಾಗಿ 746 ಕೊರೋನಾ ಸೋಂಕಿತರ ಪತ್ತೆಯಾಗಿದ್ದಾರೆ. 765 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈವರೆಗೆ 908494 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. 8887 ಸಕ್ರಿಯ ಪ್ರಕರಣಗಳಿವೆ. ಕೊರೋನಾದಿಂದ‌ ಮೂವರು  ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 12152 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಈಗ ಒಟ್ಟು 929552 ಕೊರೋನಾ ಸೋಂಕಿತರಿದ್ದಾರೆ. 193 ಮಂದಿ ಐಸಿಯುನಲ್ಲಿದ್ದಾರೆ.
ಬಾಗಲಕೋಟೆ 7, ಬಳ್ಳಾರಿ 17, ಬೆಳಗಾವಿ 18, ಬೆಂಗಳೂರು ಗ್ರಾಮಾಂತರ18, ಬೆಂಗಳೂರು ನಗರ 426, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 39, ಚಿಕ್ಕಮಗಳೂರು 10, ಚಿತ್ರದುರ್ಗ 24, ದಕ್ಷಿಣ ಕನ್ನಡ 20, ದಾವಣಗೆರೆ 24, ಧಾರವಾಡ 5, ಗದಗ 3, ಹಾಸನ 18, ಹಾವೇರಿ 0, ಕಲಬುರಗಿ 16, ಕೊಡಗು 4, ಕೋಲಾರ 9, ಕೊಪ್ಪಳ 0, ಮಂಡ್ಯ 2, ಮೈಸೂರು 31, ರಾಯಚೂರು 4, ರಾಮನಗರ 5, ಶಿವಮೊಗ್ಗ 15, ತುಮಕೂರು 12, ಉಡುಪಿ 4, ಉತ್ತರ ಕನ್ನಡ 5, ವಿಜಯಪುರ 3, ಯಾದಗಿರಿಯಲ್ಲಿ 1 ಪ್ರಕರಣಗಳು ಪತ್ತೆಯಾಗಿವೆ.

ಮತ್ತಷ್ಟು ಸುದ್ದಿಗಳು

Latest News

ಪ್ರತಿಭಟನಾ ನಿರತ ರೈತರ ಹತ್ಯೆಗೆ ಸಂಚು: ಆರೋಪಿ ಬಂಧನ

Newsics.com ನವದೆಹಲಿ: ಕೇಂದ್ರದ ಕೃಷಿ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರ ಮೇಲೆ ಗುಂಡಿನ ದಾಳಿ ನಡೆಸಿ ರಕ್ತಪಾತ ಹರಿಸಲು ಸಂಚು ಹೂಡಿದ್ದ ಆರೋಪಿಯನ್ನು ರೈತರು...

ಮನೆಗೆ ನುಗ್ಗಿ 15 ವರ್ಷದ ಬಾಲಕಿಯ ಬರ್ಬರ ಹತ್ಯೆ

Newsics.com ಪಾಟ್ನ: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಅತ್ಯಂತ ದಾರುಣ ಕೃತ್ಯ ನಡೆದಿದೆ. ಮನೆಯೊಂದಕ್ಕೆ ದಾಳಿ ನಡೆಸಿದ ದುಷ್ಕರ್ಮಿಗಳು 15 ವರ್ಷದ ಬಾಲಕಿಯನ್ನು ಹತ್ಯೆ ಮಾಡಿದ್ದಾರೆ. ಕತ್ತಿಯಿಂದ ಕಡಿದು ಈ ಹತ್ಯೆ ಮಾಡಲಾಗಿದೆ. ಮೃತಪಟ್ಟ ಬಾಲಕಿಯನ್ನು  ಅಂಶು...

ಲಂಡನ್ ನಲ್ಲಿ ಆಶ್ರಯ ಕೋರಿ ವಿಜಯ ಮಲ್ಯ ಅರ್ಜಿ

Newsics.com ಲಂಡನ್: ಭಾರತಕ್ಕೆ ಗಡೀಪಾರು ಭೀತಿ ಎದುರಿಸುತ್ತಿರುವ ದಿವಾಳಿ ಉದ್ಯಮಿ ವಿಜಯ ಮಲ್ಯ ಆಶ್ರಯ ಕೋರಿ ಬ್ರಿಟನ್ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಮಲ್ಯ ಪರ ವಕೀಲ ಫಿಲಿಪ್ ಮೈಕಲ್ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ಭಾರತದ ಬ್ಯಾಂಕ್...
- Advertisement -
error: Content is protected !!