Saturday, November 26, 2022

ರಾಜ್ಯದಲ್ಲಿ 7,810 ಮಂದಿಗೆ ಸೋಂಕು, 18,648 ಸೋಂಕಿತರು ಗುಣಮುಖ, 125 ಸಾವು

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ತಗ್ಗಿದೆ. ಇಂದು (ಜೂ.13) 7,810 ಮಂದಿಗೆ ಸೋಂಕು ತಗುಲಿದ್ದು,125 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಮೂಲಕ ಸೋಂಕಿತರ ಸಂಖ್ಯೆ 2765134ಕ್ಕೆ ಏರಿದ್ದು ಸಾವಿನ ಸಂಖ್ಯೆ 32,913ಕ್ಕೆ ತಲುಪಿದೆ.
ಇಂದು ರಾಜ್ಯದಲ್ಲಿ 18,648 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ ಕಡಿಮೆ2551365ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು 180835ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 1348ಪ್ರಕರಣ ದಾಖಲಾಗಿದ್ದು 23ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!