Wednesday, November 30, 2022

ರಾಜ್ಯದಲ್ಲಿ 8,249 ಮಂದಿಗೆ ಸೋಂಕು, 14,975 ಸೋಂಕಿತರು ಗುಣಮುಖ, 159 ಸಾವು

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ತಗ್ಗಿದ್ದು ಇಂದು (ಜೂ.11) 8,249 ಮಂದಿಗೆ ಸೋಂಕು ತಗುಲಿದ್ದು,159 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಮೂಲಕ ಸೋಂಕಿತರ ಸಂಖ್ಯೆ27,47,539ಕ್ಕೆ ಏರಿದ್ದು ಸಾವಿನ ಸಂಖ್ಯೆ 32,644ಕ್ಕೆ ತಲುಪಿದೆ.
ಇಂದು ರಾಜ್ಯದಲ್ಲಿ 14,975 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 25,11,105ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು 2,03,769ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 1,154 ಪ್ರಕರಣ ದಾಖಲಾಗಿದ್ದು,48ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!