ರಾಜ್ಯದಲ್ಲಿ 19 ಜನರಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಮಧ್ಯಾಹ್ನದವರೆಗೆ 19 ಜನರಿಗೆ ಕೊರೋನಾ ಸೋಂಕು ತಗುಲಿದೆ. ಸೋಂಕು ಪೀಡಿತರ ಸಂಖ್ಯೆ 692ಕ್ಕೆ ಏರಿಕೆಯಾಗಿದೆ.
ಬಾಗಲಕೋಟೆಯ ಬಾದಾಮಿಯಲ್ಲಿ 13, ದಕ್ಷಿಣ ಕನ್ನಡದಲ್ಲಿ 3 ಹಾಗೂ ಬೆಂಗಳೂರಿನಲ್ಲಿ ಇಬ್ಬರಿಗೆ, ಕಲಬುರಗಿಯಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಮಂಗಳೂರಿನಲ್ಲಿ 16 ವರ್ಷದ ಯುವತಿ ಹಾಗೂ ಆಕೆಯ ತಾಯಿಗೂ ಸೋಂಕು ತಗುಲಿದೆ. ಬಾದಾಮಿಯಲ್ಲಿ ಗರ್ಭಿಣಿ ಒಬ್ಬರಿಂದಲೇ 12 ಜನರಿಗೆ ಸೋಂಕು ಹರಡಿರುವುದು ಆತಂಕಕ್ಕೆ ಕಾರಣವಾಗಿದೆ.

LEAVE A REPLY

Please enter your comment!
Please enter your name here

Read More

ಲಾರಿ ತಡೆದು15 ಕೋಟಿ ಮೊತ್ತದ 14,500 ಮೊಬೈಲ್ ಲೂಟಿ

newsics.comಬೆಂಗಳೂರು: ಹೊಸೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲೋಟಿಕೋರರು ಕಂಟೈನರ್ ಲಾರಿಯೊಂದನ್ನು ಅಡ್ಡಗಟ್ಟಿ 15 ಕೋಟಿ ರೂ. ವೆಚ್ಚದ ಮೊಬೈಲ್'ಗಳನ್ನು ಲೂಟಿ ಮಾಡಿದ್ದಾರೆ.ಹೊಸೂರು ಬಳಿ ಮೇಲು ಮಲೈ ಅರಣ್ಯ ಪ್ರದೇಶದ ಸಮೀಪ...

ತಮಿಳುನಾಡಲ್ಲಿ ಉಚಿತ ಕೊರೋನಾ ಲಸಿಕೆ- ಸಿಎಂ ಪಳನಿಸ್ವಾಮಿ ಘೋಷಣೆ

newsics.com ಪುದುಕೊಟ್ಟೈ: ಕೊರೋನಾ ಲಸಿಕೆ ದೊರಕಿದೆ ಮೇಲೆ ತಮಿಳುನಾಡಿನ ಎಲ್ಲರಿಗೂ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ.  ಪುದುಕ್ಕೊಟ್ಟೈನಲ್ಲಿ ಇಂದು ವಿವಿಧ ಸರ್ಕಾರಿ ಕಲ್ಯಾಣ ಯೋಜನೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ಒಮ್ಮೆ...

ಸಂಜೆ 6ರ ಬಳಿಕ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ

ಮೈಸೂರು: ಮೈಸೂರು ಜಿಲ್ಲಾಡಳಿತ ಸಂಜೆ 6 ರ ಬಳಿಕ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ. ಪ್ರೀತಿ ವರ್ಷದಂತೆ ಈ ವರ್ಷವೂ ಮೊದಲ 2 ದಿನ ಜನತೆ ಮುಗಿಬಿದ್ದ ಹಿನ್ನೆಲೆಯಲ್ಲಿ ಕೊರೊನಾ ಹರಡುವಿಕೆ ಭಯದಿಂದ ಮೈಸೂರು...

Recent

error: Content is protected !!