Thursday, December 2, 2021

ಗುಲ್ಬರ್ಗಾದ ಮತ್ತೋರ್ವ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆ

Follow Us

ಬೆಂಗಳೂರು; ಗುಲ್ಬರ್ಗಾದಲ್ಲಿ ಇತ್ತೀಚಿಗೆ ಕೊರೋನಾ ಸೋಂಕಿನಿಂದ ಮೃತಪಟ್ಟ ವೃದ್ಧ ವ್ಯಕ್ತಿಯ ಸಂಬಂಧಿಕನೋರ್ವನಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7 ಕ್ಕೇರಿದಂತಾಗಿದೆ.

ಮೃತ ವ್ಯಕ್ತಿಯ ಆರೈಕೆ ಮಾಡುತ್ತಿದ್ದ ಸಂಬಂಧಿಕನ ವೈದ್ಯಕೀಯ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಉಳಿದ ಮೂವರಲ್ಲಿ ಸೋಂಕು ಇಲ್ಲ ಎಂದು ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಓಂ ಪ್ರಕಾಶ್ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಸೋಂಕಿತರನ್ನು ಪ್ರತ್ಯೇಕವಾಗಿರಿಸಿ ತಪಾಸಣೆ ನಡೆಸಲಾಗುತ್ತಿದೆ. ಜನರು ಆತಂಕಪಡುವ ಅಗತ್ಯವಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!