Monday, August 8, 2022

ಪ್ರಿಯಾಂಕ್ ಖರ್ಗೆಗೆ ಕೊರೋನಾ ಸೋಂಕು

Follow Us

newsics.com
ಬೆಂಗಳೂರು: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಕೊರೋನಾ ಸೋಂಕು ತಗುಲಿದೆ.
ಈ ಬಗ್ಗೆ ಪ್ರಿಯಾಂಕ್ ಖರ್ಗೆ ಅವರೇ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ನನಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ, ನನಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ಹಿನ್ನೆಲೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಖರ್ಗೆ ಮನವಿ ಮಾಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಸೆ.30 ರವರೆಗೆ ಶಾಲಾ ಕಾಲೇಜು ಆರಂಭವಿಲ್ಲ

ಧೋನಿ ಪಡೆಗೆ 163 ರನ್ ಟಾರ್ಗೆಟ್ ನೀಡಿದ ಮುಂಬೈ ಇಂಡಿಯನ್ಸ್

ಅಡುಗೆ ಅನಿಲ ಸಬ್ಸಿಡಿ ಮುಂದುವರಿಸಲು ಸರ್ಕಾರ ಚಿಂತನೆ

ಎಸ್ಪಿಬಿ ಆರೋಗ್ಯದಲ್ಲಿ ಗಣನೀಯ ಚೇತರಿಕೆ

2 ಸಾವಿರ ಮುಖಬೆಲೆಯ ನೋಟು ಮುದ್ರಣ ಸ್ಥಗಿತವಿಲ್ಲ

ಮತ್ತಷ್ಟು ಸುದ್ದಿಗಳು

vertical

Latest News

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...
- Advertisement -
error: Content is protected !!