Saturday, November 27, 2021

ಕೊರೋನಾ ಭೀತಿ; ಬೆಂಗಳೂರಿನಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿರ್ಬಂಧ

Follow Us

ಬೆಂಗಳೂರು: ನಗರದಲ್ಲಿ ಕೊರೋನಾ ವೈರಾಣು ಸೋಂಕು ಹಾಗೂ ಕಾಲರಾ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಅದು ವ್ಯಾಪಿಸದಂತೆ ತಡೆಯಲು ಯಾವುದೇ ಹೊರಾಂಗಣ ಸಾರ್ವಜನಿಕ  ಕಾರ್ಯಕ್ರಮಗಳನ್ನು ನಡೆಸದಂತೆ ಸ್ಟಾರ್ ಹೋಟೆಲ್ ಗಳು ಹಾಗೂ ಕಲ್ಯಾಣ ಮಂಟಪಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶ ಹೊರಡಿಸಿದೆ.

ಇನ್ನು ಮುಂದೆ ಯಾವುದೇ ಸಣ್ಣ ಪ್ರಮಾಣದ ಕಾರ್ಯಕ್ರಮ ನಡೆಸಲು ಕೂಡ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ.  ನಿಯಮ ಮೀರಿ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಕಂಡು ಬಂದಲ್ಲಿ ಅಂತಹವರ ಪರವಾನಗಿ ರದ್ದುಗೊಳಿಸುವುದಾಗಿ ಬಿಬಿಎಂಪಿ ಆರೋಗ್ಯಾಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!