ಚಿತ್ರದುರ್ಗಕ್ಕೆ ಮರಳಿದ 15 ತಬ್ಲಿಘಿಗಳಿಗೆ ಸಾಂಸ್ಥಿಕ ಕ್ವಾರಂಟೈನ್

ಚಿತ್ರದುರ್ಗ: ಅಹಮದಾಬಾದ್‍ನಿಂದ ಚಿತ್ರದುರ್ಗಕ್ಕೆ ಮಂಗಳವಾರ ಖಾಸಗಿ ಬಸ್‍ನಲ್ಲಿ ಬಂದ 15 ತಬ್ಲಿಘಿಗಳ ಆರೋಗ್ಯ ಪರೀಕ್ಷಿಸಿ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ತಿಳಿಸಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ, ಅಹಮದ್‍ಬಾದ್‍ನ ಜಿನಾತ್‍ಪುರ ತರ್ಕೇಜ್ ಮಸೀದಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಲು ಇಲ್ಲಿನ 15 ಜನ ಹೋಗಿದ್ದರು. ಆದರೆ ಲಾಕ್‍ಡೌನ್ ಜಾರಿಯಾದ ಕಾರಣದಿಂದಾಗಿ ಜಿಲ್ಲೆಗೆ ಹಿಂದಿರುಗಿರಲು ಸಾಧ್ಯವಾಗಿರಲಿಲ್ಲ. ಲಾಕ್‍ಡೌನ್ ಸಡಿಲಿಕೆ ಕಾರಣದಿಂದಾಗಿ ಅಲ್ಲಿನ ಜಿಲ್ಲಾಡಳಿತದಿಂದ ಅನುಮತಿ ಪಡೆದು, ಚಿತ್ರದುರ್ಗಕ್ಕೆ ಮರಳಿ ಬಂದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅವರೆಲ್ಲರನ್ನೂ ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದರು.

LEAVE A REPLY

Please enter your comment!
Please enter your name here

Read More

ಮುಂಬೈ ಮಣಿಸಿದ ರಾಜಸ್ಥಾನ ರಾಯಲ್ಸ್

newsics.comಅಬುದಾಬಿ: ರಾಜಸ್ಥಾನ ರಾಯಲ್ಸ್ ಐಪಿಎಲ್ ನ 45ನೇ ಪಂದ್ಯದಲ್ಲಿ ಎಂಟು ವಿಕೆಟ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಪ್ಲೇ ಆಫ್ ಪ್ರವೇಶಿಸುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ.ಆಲ್ ರೌಂಡರ್ ಬೆನ್ ಸ್ಟೋಕ್ಸ್...

ಹಿರಿಯ ನಟ ಸೌಮಿತ್ರ ಚಟರ್ಜಿ ಸ್ಥಿತಿ ಚಿಂತಾಜನಕ

newsics.comಕೋಲ್ಕತ್ತಾ: ಕೊರೋನಾದಿಂದ ಗುಣಮುಖರಾಗಿದ್ದ ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಅವರ ಅರೋಗ್ಯ ಸ್ಥಿತಿ ಮತ್ತೆ  ಗಂಭೀರವಾಗಿದೆ.ಕಳೆದ 24 ಗಂಟೆಗಳಲ್ಲಿ ಅವರ ಪ್ಲೇಟ್‌ಲೆಟ್ ಸಂಖ್ಯೆ ಕುಸಿದಿದೆ. 85 ವರ್ಷದ...

ಐಪಿಎಲ್ 2020: ಪ್ಲೇಆಫ್ ಪಂದ್ಯಗಳ ವೇಳಾಪಟ್ಟಿ ಪ್ರಕಟ

newsics.comದುಬೈ: ಈ ಬಾರಿಯ ಐಪಿಎಲ್‌ನ ಲೀಗ್‌ ಹಂತದಲ್ಲಿ ಕೇವಲ 10 ಪಂದ್ಯಗಳಷ್ಟೇ ಬಾಕಿಯಿದೆ. ಹಾಗಾಗಿ ಪ್ಲೇಆಫ್ ಹಂತಕ್ಕೇರುವ ಲೆಕ್ಕಾಚಾರ ಎಲ್ಲಾ ತಂಡಗಳಲ್ಲೂ ನಡೆಯುತ್ತಿದೆ.ಪ್ಲೇಆಫ್ ಹಾಗೂ ಫೈನಲ್ ಪಂದ್ಯಗಳು ನವೆಂಬರ್ 5...

Recent

error: Content is protected !!