Thursday, December 8, 2022

ಟಿಪ್ಪು ನಿಜ ಕನಸು ಕೃತಿ ಮಾರಾಟಕ್ಕೆ ನ್ಯಾಯಾಲಯ ತಡೆಯಾಜ್ಞೆ

Follow Us

newsics.com

ಬೆಂಗಳೂರು: ಮೈಸೂರಿನ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರ ಕೃತಿ ಟಿಪ್ಪು ನಿಜ ಕನಸು ಕೃತಿಯ ಮಾರಾಟಕ್ಕೆ ಬೆಂಗಳೂರಿನ ಸ್ಥಳೀಯ ನ್ಯಾಯಾಲಯ ತಡೆ ಯಾಜ್ಞೆ ನೀಡಿದೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಈ ಸಂಬಂಧ ತಾತ್ಕಾಲಿಕ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಕೃತಿ ಮಾರಾಟದಿಂದ ಸಮಾಜದಲ್ಲಿ ಶಾಂತಿ ಭಂಗವಾಗಲಿದೆ ಎಂದು ರಫೀವುಲ್ಲಾ ಎಂಬವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಟಿಪ್ಪು ನಿಜ ಕನಸು ನಾಟಕ ಪ್ರದರ್ಶನಕ್ಕೆ ಅಡ್ಡಿಯಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕೃತಿಯ ಮಾರಾಟಕ್ಕೆ ಮಾತ್ರ ತಡೆಯಾಜ್ಞೆ ನೀಡಿದೆ

 

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!