Tuesday, July 5, 2022

24 ಗಂಟೆಯಲ್ಲಿ 124 ಮಂದಿಗೆ ಕೋವಿಡ್ ಪಾಸಿಟಿವ್ ದೃಢ

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 124 ಮಂದಿಗೆ ಕೋವಿಡ್ ಪಾಸಿಟಿವ್ ದೃಡಪಟ್ಟಿದೆ. ಅದರೊಂದಿಗೆ ಸೋಂಕಿತರ ಸಂಖ್ಯೆ 39,50,128 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ನಿಂದಾಗಿ ಇಂದು ಯಾವುದೇ ಸಾವು ಸಂಭವಿಸಿಲ್ಲ.

ಇಂದು ಬೆಂಗಳೂರಿನಲ್ಲಿ 116 ಮಂದಿಗೆ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 17,85,866 ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲೂ ಯಾವುದೇ ಸಾವು ವರದಿಯಾಗಿಲ್ಲ.

ಯಮುನೋತ್ರಿ ಹೆದ್ದಾರಿ ಕುಸಿತ; ಪ್ರಯಾಣಿಕರ ಯಾತ್ರೆಗೆ ಅಡ್ಡಿ 

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!