24 ಗಂಟೆಯಲ್ಲಿ 95 ಮಂದಿಗೆ ಕೋವಿಡ್ ಪಾಸಿಟಿವ್ ದೃಢ

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 95 ಮಂದಿಗೆ ಕೋವಿಡ್ ಪಾಸಿಟೀವ್ ದೃಡಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,50,223 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ನಿಂದಾಗಿ ಇಂದು ಯಾವುದೇ ಸಾವು ಸಂಭವಿಸಿಲ್ಲ. ಇಂದು ಬೆಂಗಳೂರಿನಲ್ಲಿ 89 ಮಂದಿಗೆ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 17,85,955 ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲೂ ಯಾವುದೇ ಸಾವು ವರದಿಯಾಗಿಲ್ಲ. 2024 ರ ವೇಳೆಗೆ ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ