newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 46,426 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ 32 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 38,614ಕ್ಕೆ ಏರಿಕೆಯಾಗಿದೆ. ಸದ್ಯ 3,62,487 ಸಕ್ರಿಯ ಪ್ರಕರಣಗಳಿವೆ.
ಈ ಒಂದು ದಿನದ ಅವಧಿಯಲ್ಲಿ 41,703 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಇಂದು 21,569 ಪ್ರಕರಣಗಳು ವರದಿಯಾಗಿವೆ. 9 ಮಂದಿ ಮೃತಪಟ್ಟಿದ್ದಾರೆ.