Wednesday, May 18, 2022

ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣ, 8,353 ಮಂದಿ ಗುಣಮುಖ, 20 ಜನ ಸಾವು

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನದಲ್ಲಿ 41,457 ಹೊಸ ಸೋಂಕಿತ ಪ್ರಕರಣಗಳು ಕಾಣಿಸಿಕೊಂಡಿದ್ದು, ಇದರಲ್ಲಿ ಬೆಂಗಳೂರಿನಲ್ಲೇ 25,595 ಪ್ರಕರಣ ದಾಖಲಾಗಿವೆ. ಉಳಿದ 15 ಸಾವಿರ ಪ್ರಕರಣಗಳು ವಿವಿಧ ಜಿಲ್ಲೆಗಳಲ್ಲಿ ಪತ್ತೆಯಾಗಿವೆ. ಒಟ್ಟು 20 ಜನರು ಬಲಿಯಾಗಿದ್ದಾರೆ. ಕರ್ನಾಟಕದಲ್ಲಿ ಸದ್ಯ ಶೇ. 22.30ರಷ್ಟು ಪಾಸಿಟಿವಿಟಿ ರೇಟ್​ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಇಂದು 8,353 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಡಿಸ್ಚಾರ್ಜ್​​ ಆಗಿದ್ದಾರೆ. ಸದ್ಯ 2,50,381 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಒಂದೇ ದಿನ 1,825,872 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ಆಸ್ಕರ್ ಯೂಟ್ಯೂಬ್ ಚಾನೆಲ್’ನಲ್ಲಿ ಸ್ಥಾನ ಪಡೆದ ‘ಜೈ ಭೀಮ್’ ಚಿತ್ರದ ದೃಶ್ಯ

ಮತ್ತಷ್ಟು ಸುದ್ದಿಗಳು

Latest News

2 ಖಾಸಗಿ ಬಸ್ಸುಗಳ ನಡುವೆ ಅಪಘಾತ ; ವಿಡಿಯೋ ವೈರಲ್

newsics.com ತಮಿಳುನಾಡು: ರಾಜ್ಯದ ಸೇಲಂನಲ್ಲಿ 2 ಖಾಸಗಿ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದ್ದು ಮೂವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಬಸ್ ಚಾಲಕ ಸೇರಿದಂತೆ ಸೀಟಿನಲ್ಲಿದ್ದ ಪ್ರಯಾಣಿಕರು...

ಪಿ ಎಸ್ ಐ ಅಕ್ರಮ ನೇಮಕಾತಿ: ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

newsics.com ಕಲಬುರಗಿ: ಪಿ ಎಸ್ ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿ ಪ್ರಭು ಹಾಗೂ ಶರಣಪ್ಪ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಕಲಬುರಗಿಯ ಮೂರನೇ ಜೆ ಎಂ ಎಫ್ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ...

ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12‌ ಕಾರ್ಮಿಕರು ಸಾವು

newsics.com ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ ದುರಂತ ಸಂಭವಿಸಿದೆ. ಗುಜರಾತ್‌ನ ಕೈಗಾರಿಕಾ ಸಚಿವ ಬೃಜೇಶ್...
- Advertisement -
error: Content is protected !!