Saturday, November 26, 2022

ಆದ್ಯತೆ ಮೇರೆಗೆ ಜುಲೈನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಕಾಲೇಜುಗಳು ಆರಂಭವಾಗುವ ಮೊದಲು ಆದ್ಯತೆಯ ಮೇರೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ಮೊದಲ ವಾರ ಅಥವಾ 2ನೇ ವಾರದಲ್ಲಿ ಕೊವಿಡ್ ಲಸಿಕೆ ವಿತರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ , ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಬುಧವಾರ ಹೇಳಿದ್ದಾರೆ.
ಕಾಲೇಜುಗಳು ಆರಂಭಗೊಂಡ ನಂತರ ಮರಳಿ ಕಾಲೇಜಿಗೆ ಎಂಬ ವಿನೂತನ ಕಾರ್ಯಕ್ರಮ‌ ಹಮ್ಮಿಕೊಳ್ಳುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಸಚಿವ ಸುಧಾಕರ್ ಕೂಡ ಲಸಿಕೆ ನೀಡಿದ ಬಳಿಕವೇ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲಾಗುವುದು. ಮೊದಲು ಪಿಜಿ, ನಂತರ ಪದವಿ ಕಾಲೇಜುಗಳ ಆರಂಭಿಸಿ, ಬಳಿಕ ಪ್ರೌಢಶಾಲೆಗಳನ್ನು ಆರಂಭ ಮಾಡಲಾಗುವುದು. ವಿದ್ಯಾರ್ಥಿಗಳ ಕ್ಷೇಮವೇ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.

 

ನಟ ದರ್ಶನ್ ಮನವಿಗೆ ಸ್ಪಂದನೆ: ಮೃಗಾಲಯಕ್ಕೆ 3 ಕೋಟಿ ರೂ.ನೆರವು ಸಂಗ್ರಹ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!