Thursday, August 18, 2022

ರಾಜ್ಯದಲ್ಲಿ ದೀಪಾವಳಿ ಹಬ್ಬದಲ್ಲಿ ಪಟಾಕಿ ನಿಷೇಧಕ್ಕೆ ತೀರ್ಮಾನ

Follow Us

Newsics.com

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದಲ್ಲಿ ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನಲ್ಲಿ ಈ ವಿಷಯ ತಿಳಿಸಿದ್ದಾರೆ.

ಈ ಸಂಬಂಧ ಶೀಘ್ರವೇ ಆದೇಶ ಹೊರಡಿಸುವುದಾಗಿಯೂ ಅವರು ತಿಳಿಸಿದ್ದಾರೆ. ಪಟಾಕಿ ಮಾರಾಟ ಮತ್ತು ಬಳಕೆ ನಿಷೇಧಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ . ಈಗಾಗಲೇ ರಾಜಸ್ತಾನ ಸರ್ಕಾರ ದೀಪಾವಳಿ ಹಬ್ಬದಲ್ಲಿ ಪಟಾಕಿ  ಬ್ಯಾನ್ ಮಾಡಿದೆ. ದೆಹಲಿ ಮುಖ್ಯಮಂತ್ರಿ  ಅರವಿಂದ ಕೇಜ್ರಿವಾಲ್ ಕೂಡ ಜನರು ಪಟಾಕಿ ಹಚ್ಚದಂತೆ ಜನರಿಗೆ ಮನವಿ ಮಾಡಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ: ನಿರ್ಗಮನದ ಹಾದಿಯಲ್ಲಿ ಟ್ರಂಪ್

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!