ರಾಜ್ಯದಲ್ಲಿ ದೀಪಾವಳಿ ಹಬ್ಬದಲ್ಲಿ ಪಟಾಕಿ ನಿಷೇಧಕ್ಕೆ ತೀರ್ಮಾನ

Newsics.com ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದಲ್ಲಿ ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನಲ್ಲಿ ಈ ವಿಷಯ ತಿಳಿಸಿದ್ದಾರೆ. ಈ ಸಂಬಂಧ ಶೀಘ್ರವೇ ಆದೇಶ ಹೊರಡಿಸುವುದಾಗಿಯೂ ಅವರು ತಿಳಿಸಿದ್ದಾರೆ. ಪಟಾಕಿ ಮಾರಾಟ ಮತ್ತು ಬಳಕೆ ನಿಷೇಧಿಸಲಾಗುವುದು ಎಂದು ಅವರು ಹೇಳಿದ್ದಾರೆ. ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ . ಈಗಾಗಲೇ ರಾಜಸ್ತಾನ ಸರ್ಕಾರ ದೀಪಾವಳಿ ಹಬ್ಬದಲ್ಲಿ ಪಟಾಕಿ  ಬ್ಯಾನ್ ಮಾಡಿದೆ. ದೆಹಲಿ ಮುಖ್ಯಮಂತ್ರಿ  ಅರವಿಂದ ಕೇಜ್ರಿವಾಲ್ ಕೂಡ ಜನರು ಪಟಾಕಿ ಹಚ್ಚದಂತೆ … Continue reading ರಾಜ್ಯದಲ್ಲಿ ದೀಪಾವಳಿ ಹಬ್ಬದಲ್ಲಿ ಪಟಾಕಿ ನಿಷೇಧಕ್ಕೆ ತೀರ್ಮಾನ