Wednesday, October 5, 2022

ಬೆಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಯಲು: ಇಬ್ಬರ ಬಂಧನ

Follow Us

Newsics.com

ಬೆಂಗಳೂರು:  ಕ್ರಿಕೆಟ್ ಬೆಟ್ಟಿಂಗ್ ಜಾಲದ ವಿರುದ್ದದ ಕಾರ್ಯಾಚರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಇದೀಗ ಬೃಹತ್ ಬೆಟ್ಟಿಂಗ್ ಜಾಲವೊಂದನ್ನು  ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಆಕಾಶ್ ಜೈನ್ ಮತ್ತು  ನವೀನ್  ದಾನಿ ಎಂದು ಗುರುತಿಸಲಾಗಿದೆ.

ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. 10 ಲಕ್ಷ ರೂಪಾಯಿ ನಗದು ಮತ್ತು ಎರಡು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಆನ್ ಲೈನ್ ಮೂಲಕ ಈ ಬೆಟ್ಟಿಂಗ್ ಜಾಲ ಕಾರ್ಯಾಚರಿಸುತ್ತಿತ್ತು.

ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ನಗರಗಳಲ್ಲಿ ಇರುವ ಬುಕ್ಕಿಗಳ ಜತೆ ಆರೋಪಿಗಳು ಸಂಪರ್ಕ ಹೊಂದಿದ್ದರು ಎಂಬ ಶಂಕೆ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!